ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದಿನ ಭವಿಷ್ಯ

ಪಂಚಾಂಗ:

ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ,

ಹಿಮಂತ ಋತು, ಮಾರ್ಗಶಿರಮಾಸ,

ಶುಕ್ಲಪಕ್ಷ,

ಚತುರ್ದಶಿ / ಪೌರ್ಣಿಮೆ,

ಶನಿವಾರ,

ರೋಹಿಣಿ ನಕ್ಷತ್ರ / ಮೃಗಶಿರ ನಕ್ಷತ್ರ.

ರಾಹುಕಾಲ: 9:28 ರಿಂದ 10:54

ಗುಳಿಕಕಾಲ: 06:37 ರಿಂದ 08:02

ಯಮಗಂಡಕಾಲ: 01:45 ರಿಂದ 3:11

ಮೇಷ: ಸರ್ಕಾರಿ ಕೆಲಸಗಳಿಂದ ಅನುಕೂಲ, ಮಾನ ಅಪಮಾನ ನಿಂದನೆ, ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.

ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ.

ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಅಪಭ್ರಂಶದ ಮಾತು, ಸ್ನೇಹಿತರ ನಡುವೆ ಸಮಸ್ಯೆ.

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ಧಕ್ಕೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.

ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ, ನಷ್ಟ ಮತ್ತು ಸಂಕಷ್ಟ.

ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.

ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.

ಧನಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಆತ್ಮೀಯರು ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಕಲ್ಪನೆಗಳಿಗೆ ಪೆಟ್ಟು.

ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು, ಶಕ್ತಿ ದೇವತೆಗಳ ದರ್ಶನ.

ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.

Edited By :
PublicNext

PublicNext

18/12/2021 07:04 am

Cinque Terre

26.41 K

Cinque Terre

1

ಸಂಬಂಧಿತ ಸುದ್ದಿ