ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿನ ಭವಿಷ್ಯ : 06.01.2022

ಮೇಷ: ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ. ಸಹೋದ್ಯೋಗಿಗಳ ಸಹಕಾರ.

ವೃಷಭ: ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷದ ದಿನ. ದೀರ್ಘ ಪ್ರಯಾಣ ಯೋಗ. ದಾಂಪತ್ಯದಲ್ಲಿ ಸಾಮರಸ್ಯ.

ಮಿಥುನ: ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಅಧಿಕ ಧನಾಗಮ. ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ. ಮಿತ್ರರ ಸಮಾಗಮ.

ಕಟಕ: ಆರೋಗ್ಯದತ್ತ ಗಮನಹರಿಸಿ. ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ನೂರಾರು ದಾರಿ. ವ್ಯವಹಾರಗಳಲ್ಲಿ ಅಭಿವೃದ್ಧಿ.

ಸಿಂಹ: ಆರೋಗ್ಯ ಸ್ಥಿರ. ಪ್ರಯಾಣದಿಂದ ದೇಹಾಯಾಸ ತೋರೀತು. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಸಫಲತೆ.

ಕನ್ಯಾ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಉತ್ತಮ ಸಂಪಾದನೆ. ಪಾಲುದಾರಿಕೆಯಲ್ಲಿ ಚರ್ಚೆ ಬೇಡ.

ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ನಿರೀಕ್ಷಿತ ಕಾರ್ಯ ಸಫಲತೆ. ಉದ್ಯೋಗ ವ್ಯವಹಾರದಲ್ಲಿ ತಾಳ್ಮೆ ಅಗತ್ಯ.

ವೃಶ್ಚಿಕ: ಆರೋಗ್ಯ ಸುದೃಢ. ಪರಸ್ಪರ ಸಹಕಾರ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನಸಿಕ ಸಂತೋಷ.

ಧನುಸ್ಸು: ಸುಸ್ಥಿರ ಆರೋಗ್ಯ. ನಿಯಮ, ಶಿಸ್ತಿನಿಂದ ಕೂಡಿದ ಜೀವನಶೈಲಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಉದ್ಯೋಗದಲ್ಲಿ ಮನ್ನಣೆ.

ಮಕರ: ಆರೋಗ್ಯಸುಧಾರಣೆ. ಪಾಲುದಾರಿಕೆಯಲ್ಲಿ್ಲ ಧನಾರ್ಜನೆ. ಉದ್ಯೋಗ ಸಂಬಂಧಿ ಪ್ರಯಾಣ. ಧಾರ್ವಿುಕ ಕಾರ್ಯದಲ್ಲಿ ಭಾಗಿ.

ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು.

ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಯಶ. ನೂತನ ಮಿತ್ರರ ಸಮಾಗಮ.

Edited By : Nirmala Aralikatti
PublicNext

PublicNext

06/01/2022 07:18 am

Cinque Terre

70.96 K

Cinque Terre

0