ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿನ ಭವಿಷ್ಯ: 11-02-2022

ಮೇಷ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಾನ ಅಪಮಾನ ನಿಂದನೆ, ಆತ್ಮಗೌರವಕ್ಕೆ ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.

ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ.

ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ ಮಕ್ಕಳ, ಆರೋಗ್ಯದಲ್ಲಿ ವ್ಯತ್ಯಾಸ.

ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಅಪಭ್ರಂಶದ ಮಾತು, ಸ್ನೇಹಿತರ ನಡುವೆ ಸಮಸ್ಯೆ.

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ದಕ್ಕೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.

ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ ಕೆಟ್ಟ ಕನಸುಗಳು ಬೀಳುವವು, ಪತ್ರವ್ಯವಹಾರದಲ್ಲಿ ನಷ್ಟ ಮತ್ತು ಸಂಕಷ್ಟ.

ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.

ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.

ಧನಸ್ಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಆತ್ಮೀಯರು ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಕಲ್ಪನೆಗಳಿಗೆ ಪೆಟ್ಟು.

ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.

ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.

Edited By : Vijay Kumar
PublicNext

PublicNext

11/02/2022 08:35 am

Cinque Terre

21.4 K

Cinque Terre

0