ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿನ ಭವಿಷ್ಯ : 25-02-2022

ಮೇಷ : ಪಾಲುದಾರಿಕೆಯಲ್ಲಿ ಅನುಕೂಲ, ಅನಾರೋಗ್ಯ ಸಮಸ್ಯೆ, ಮಾತಿನಿಂದ ಸಮಸ್ಯೆ

ವೃಷಭ : ಸ್ವಯಂ ಕೃತಾಪರಾಧದಿಂದ ಸಮಸ್ಯೆ, ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಂದ ಸಂಕಷ್ಟ

ಮಿಥುನ : ಸಾಲದ ನೆರವು, ಪ್ರೀತಿ ಪ್ರೇಮ ವಿಷಯಗಳಿಗೆ ತೊಂದರೆ, ಸ್ನೇಹಿತರೊಂದಿಗೆ ಮೋಜುಮಸ್ತಿಯಲ್ಲಿ ತೊಡಗುವಿರಿ

ಕಟಕ : ಸಾಲದ ಚಿಂತೆ, ಆರೋಗ್ಯ ವ್ಯತ್ಯಾಸಗಳು, ಮಿತ್ರರಿಂದ ಅನುಕೂಲ

ಸಿಂಹ : ಉದ್ಯೋಗ ಲಾಭ, ನೆಮ್ಮದಿ ಭಂಗ, ಸಾಂಸಾರಿಕ ಜೀವನದಲ್ಲಿ ನಿರಾಸಕ್ತಿ

ಕನ್ಯಾ : ವಾಹನ ಮತ್ತು ಭೂಮಿಯಿಂದ ಲಾಭ, ಉದ್ಯೋಗ ಸಮಸ್ಯೆ ಬಗೆಹರಿಯುವುದು, ಆಕಸ್ಮಿಕ ಪ್ರಯಾಣ ಮಾಡುವ ಸನ್ನಿವೇಶ

ತುಲಾ : ಉದ್ಯೋಗ ಬದಲಾವಣೆ ಸಾಧ್ಯತೆ, ಸ್ಥಳ ಬದಲಾವಣೆಯಿಂದ ಅನುಕೂಲ, ಮಾತಿನಿಂದ ಸಮಸ್ಯೆ

ವೃಶ್ಚಿಕ : ತಂದೆಯಿಂದ ಧನಾಗಮನ, ಆರೋಗ್ಯದಲ್ಲಿ ಏರುಪೇರು, ಆರ್ಥಿಕ ಪರಿಸ್ಥಿತಿ ಏರುಪೇರು

ಧನಸ್ಸು : ಅನುಕೂಲಕರ ದಿವಸ, ಉದ್ಯೋಗದಲ್ಲಿ ಅತಂತ್ರ, ಅನಾರೋಗ್ಯ ಸಮಸ್ಯೆ

ಮಕರ : ಪಾಲುದಾರಿಕೆಯಲ್ಲಿ ನಷ್ಟ, ಕೆಟ್ಟ ನಿರ್ಧಾರಗಳು, ಉದ್ಯೋಗ ಒತ್ತಡ, ನಿದ್ರಾಭಂಗ

ಕುಂಭ : ಸಾಲದ ಸಹಾಯ ಲಭಿಸುವುದು, ಗೃಹ ನಿರ್ಮಾಣದ ಆಲೋಚನೆ, ಉದ್ಯೋಗದಲ್ಲಿ ಉತ್ತಮ ಅವಕಾಶ, ಮಿತ್ರರಿಂದ ಸಮಸ್ಯೆ

ಮೀನ : ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಫೈನಾನ್ಸ್ ಕ್ಷೇತ್ರದವರಿಗೆ ಅನುಕೂಲ

Edited By : Vijay Kumar
PublicNext

PublicNext

25/02/2022 08:14 am

Cinque Terre

21.52 K

Cinque Terre

0