ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿನ ಭವಿಷ್ಯ: 13-3-2022

ಮೇಷ : ಆರೋಗ್ಯದಲ್ಲಿ ವ್ಯತ್ಯಾಸ, ಸ್ವಂತ ವ್ಯಾಪಾರದಲ್ಲಿ ಹಿನ್ನಡೆ, ಮಕ್ಕಳಿಗಾಗಿ ಅಧಿಕ ಖರ್ಚು

ವೃಷಭ: ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಪಾಲುದಾರಿಕೆಯಲ್ಲಿ ನಷ್ಟ

ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಭಾವನೆಗಳಿಗೆ ಪೆಟ್ಟು

ಕರ್ಕಾಟಕ: ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಂಕಷ್ಟ

ಸಿಂಹ: ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ

ಕನ್ಯಾ: ಮಾತಿನಿಂದ ಸಮಸ್ಯೆ, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು

ತುಲಾ: ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ, ಅಧಿಕಾರಿಗಳಿಂದ ಭರವಸೆ

ವೃಶ್ಚಿಕ: ಗೆಲುವು ಸಾಧಿಸುವ ಛಲ, ಸಂಗಾತಿಯಿಂದ ಲಾಭ, ಉದ್ಯೋಗದಲ್ಲಿ ಅನುಕೂಲ

ಧನುಸ್ಸು: ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಆಹಾರಕ್ರಮದಲ್ಲಿ ಕಾಳಜಿವಹಿಸಿ

ಮಕರ: ಬಾಲಗ್ರಹ ದೋಷಗಳು, ಅನಿರೀಕ್ಷಿತ ಆಪತ್ತು ಮತ್ತು ಉದ್ಯೋಗ ನಷ್ಟ, ದುಶ್ಚಟಗಳಿಂದ ಸಮಸ್ಯೆಗಳು

ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ, ಕೃಷಿಕರಿಗೆ ಅನಾನುಕೂಲ

ಮೀನ: ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಕೆಲಸ ಕಾರ್ಯಗಳಲ್ಲಿ ಸೋಲು

Edited By : Vijay Kumar
PublicNext

PublicNext

13/03/2022 08:00 am

Cinque Terre

18.86 K

Cinque Terre

1