ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿನ ಭವಿಷ್ಯ: 21-04-2022

ಮೇಷ: ಅನಾರೋಗ್ಯ, ಮಕ್ಕಳಿಂದ ತೊಂದರೆ, ಹಿರಿಯರ ಶಾಪಕ್ಕೆ ಗುರಿಯಾಗುವಿರಿ.

ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು.

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು.

ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ.

ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ.

ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ತಂತ್ರ ಬಾಧೆಗಳಿಗೆ ಗುರುಗಳಿಂದ ಮಾರ್ಗದರ್ಶನ.

ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ, ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ.

ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸ ಕಾರ್ಯಗಳಲ್ಲಿ ಸೋಮಾರಿತನ.

ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ.

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.

ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ವಾಹನಗಳಿಂದ ಮತ್ತು ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮಾನಸಿಕ ನೆಮ್ಮದಿ ಭಂಗ.

Edited By : Vijay Kumar
PublicNext

PublicNext

21/04/2022 07:01 am

Cinque Terre

21.93 K

Cinque Terre

0