ಪಂಚಾಂಗ:
ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರಮಾಸ,
ಕೃಷ್ಣಪಕ್ಷ, ಷಷ್ಠಿ/ಸಪ್ತಮಿ,
ಶುಕ್ರವಾರ, ಪೂರ್ವಾಷಾಡ ನಕ್ಷತ್ರ
ರಾಹುಕಾಲ: 10.48 ರಿಂದ 12:22
ಗುಳಿಕಕಾಲ: 07:41 ರಿಂದ 09:14
ಯಮಗಂಡಕಾಲ: 03:29 ರಿಂದ 05:03
ಮೇಷ: ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು, ಹಿರಿಯರ ಮಾರ್ಗದರ್ಶನ
ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಅಸಭ್ಯ ವರ್ತನೆಗಳು, ಜೂಜು ರೇಸ್ ಲಾಟರಿಗಳಿಂದ ನಷ್ಟ
ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸಕಾರ್ಯಗಳಲ್ಲಿ ಹಿನ್ನಡೆ, ದೈಹಿಕ ಅಸಮತೋಲನದಿಂದ ಸಮಸ್ಯೆಗಳು
ಕಟಕ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ಅಲಂಕಾರಿಕ ವಸ್ತುಗಳಿಂದ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಒತ್ತಡಗಳಿಂದ ಅನಾರೋಗ್ಯ, ಆರ್ಥಿಕ ಸಂಕಷ್ಟ,ಸ್ವಂತ ಕೆಲಸಗಳಲ್ಲಿ ಸೋಲು
ಸಿಂಹ: ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ, ಪತ್ರ ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ
ಕನ್ಯಾ: ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ ಬರುವ ಆತಂಕ, ಆರ್ಥಿಕ ಸಹಾಯ
ತುಲಾ: ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ, ಆತ್ಮ ಸಂಕಟಗಳು, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ
ವೃಶ್ಚಿಕ: ಅಕ್ರಮ ಮಾರ್ಗದಿಂದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಚಿಂತನೆ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ
ಧನಸ್ಸು: ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಮಲತಾಯಿ ಧೋರಣೆಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು
ಮಕರ: ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು ಮತ್ತು ಉದ್ಯೋಗ ನಷ್ಟ, ದುಶ್ಚಟಗಳಿಂದ ಸಮಸ್ಯೆಗಳು, ದೈಹಿಕ ಅಸಮತೋಲನ
ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತ, ಮಾನಸಿಕ ದೌರ್ಬಲ್ಯ, ಮೂರನೇ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು, ಗುಪ್ತ ಮಾರ್ಗಗಳಿಂದ ತೊಂದರೆ, ಕೃಷಿಕರಿಗೆ ಅನಾನುಕೂಲ, ಆರ್ಥಿಕ ಸಂಕಷ್ಟ ಮತ್ತು ಜೈಲುವಾಸ
ಮೀನ: ದಾಂಪತ್ಯದಲ್ಲಿ ಸಮಸ್ಯೆಗಳು ಮತ್ತು ಕಿರಿಕಿರಿ, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ, ಅಧಿಕಾರಿಗಳಿಂದ ತೊಂದರೆ, ಬೆಲೆಬಾಳುವ ವಸ್ತುಗಳ ಕಳವು
PublicNext
22/04/2022 07:23 am