ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.
ವೃಷಭ: ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು.
ಕಟಕ: ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿಯಲ್ಲಿ ಮೋಸ.
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಉದ್ಯಮದವರಿಗೆ ಅನುಕೂಲ.
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಆಸೆ-ಆಕಾಂಕ್ಷೆ ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ.
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ ಮತ್ತು ಅಪಮಾನ.
ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವರು, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.
ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ ಮತ್ತು ಅವಘಡ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.
ಮೀನ: ಮಕ್ಕಳಿಂದ ಆಕಸ್ಮಿಕ ಅವಘಡ, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು, ವೇದಾಂತ ಜ್ಞಾನದ ಬಗ್ಗೆ ಚಿಂತೆ.
PublicNext
01/09/2022 07:28 am