ಬಾಗಲಕೋಟೆ: ತಾಲೂಕಿನ ಛಬ್ಬಿ ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ನೂತನ ವ್ಯಾಪಾರ ಮಳಿಗೆಗಳ ಉದ್ಘಾಟನೆ ಸಮಾರಂಭ ಇಂದು ನಡೆಯಿತು.
ಮೇಲ್ಮನೆ ಸದಸ್ಯ ಎಚ್.ಆರ್. ನಿರಾಣಿ ಮಳಿಗೆಗಳನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ವ್ಯಾಪಾರಸ್ಥರ ಹಾಗೂ ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಮಳಿಗೆಗಳು ಸಹಕಾರಿ ಆಗಲಿವೆ ಎಂದರು. ಮೇಲ್ಮನೆ ಸದಸ್ಯ ಪಿ.ಎಚ್. ಪೂಜಾರಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಇತರರು ಇದ್ದರು.
Kshetra Samachara
04/10/2022 06:04 pm