ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಅಕ್ರಮ ಗಾಂಜಾ ಮಾರಾಟಗಾರರನ್ನ ಬಂಧಿಸಿದ ಸಿಇಎನ್ ಪೊಲೀಸರು

ಬಾಗಲಕೋಟೆ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಮೂವರನ್ನು ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ಬಂಧಿತರಿಂದ ಅಂದಾಜು 44 ಸಾವಿರ ಮೌಲ್ಯದ ಗಾಂಜಾ ಮತ್ತು ಬೈಕ್ ಸಹಿತ ನಗದು ಹಣ ವಶಕ್ಕೆ ಪಡೆದಿದ್ದಾರೆ.

ಒಟ್ಟು 60 ಸಾವಿರಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಸಿಇಎನ್ ಪೋಲಿಸರು ವಶಪಡಿಸಿಕೊಂಡಿದ್ದಾರೆ. ಎಪಿಎಂಸಿ ಆವರಣದಲ್ಲಿರೋ ಸಿಇಎನ್ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Abhishek Kamoji
Kshetra Samachara

Kshetra Samachara

21/09/2022 09:10 pm

Cinque Terre

20.74 K

Cinque Terre

0