ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಖಾದಿ ಪ್ರದರ್ಶನ ಆರಂಭ

ಬಾಗಲಕೋಟೆ: ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್ ಶಾಸ್ತ್ರೀ ಜಯಂತಿ ಅಂಗವಾಗಿ ಜಿಲ್ಲಾಡಳಿತ ಮುಖ್ಯ ಆವರಣದಲ್ಲಿ ಖಾದಿ ಬಟ್ಟೆಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ ಹಾಕಲಾಗಿದ್ದು, ಶಾಸಕ ವೀರಣ್ಣ ಚರಂತಿಮಠ ಭೇಟಿ ನೀಡಿ ವೀಕ್ಷಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧ ಬಗೆಯ ಖಾದಿ ಬಟ್ಟೆಗಳನ್ನು ಖರೀದಿಸಿದರು. ಪ್ರದರ್ಶನ ಹಾಗೂ ಮಾರಾಟ ಎರಡು ದಿನಗಳವರೆಗೆ ನಡೆಯಲಿದೆ.

Edited By : Vijay Kumar
Kshetra Samachara

Kshetra Samachara

02/10/2022 04:12 pm

Cinque Terre

1.5 K

Cinque Terre

0