ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಪರಿಶಿಷ್ಟ ಜಾತಿ ಕಾಲೋನಿಗೆ ಡಿಸಿ, ಸಿಇಓ ಭೇಟಿ

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ರೂಗಿ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ ಮತ್ತು ಜಿ.ಪಂ ಸಿಇಓ ಟಿ.ಭೂಬಾಲನ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಮರಟ್ಟಿ ಸೇರಿದಂತೆ ತಹಶೀಲ್ದಾರರು, ತಾ.ಪಂ ಇಓ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಇದ್ದರು.

Edited By : Abhishek Kamoji
Kshetra Samachara

Kshetra Samachara

13/10/2022 07:28 pm

Cinque Terre

11.04 K

Cinque Terre

0