ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬನಹಟ್ಟಿಯಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ

ರಬಕವಿ-ಬನಹಟ್ಟಿ : ತಾಲೂಕಿನ ಬನಹಟ್ಟಿ ನಗರದಲ್ಲಿ ಪ್ರಸ್ತುತ ವರ್ಷದ ಮೊದಲ ಕೊರೊನಾ ಪ್ರಕರಣ ಬುಧವಾರ ದಾಖಲಾಗಿದೆ. ನಗರದ 48 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಕ್ರಮವಹಿಸಲಾಗುತ್ತಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಜಿ.ಎಸ್.ಗಲಗಲಿ ತಿಳಿಸಿದರು.

Edited By : Nirmala Aralikatti
PublicNext

PublicNext

03/01/2024 03:49 pm

Cinque Terre

8.39 K

Cinque Terre

0