ಬಾಗಲಕೋಟ: ಸರಕಾರ ಕಾರ್ಮಿಕರ ಸರ್ವಾಂಗೀಣ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ವೀರಣ್ಣಚರಂತಿಮಠ ಹೇಳಿದರು.
ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸಾಂಕೇತಿಕವಾಗಿ ಉಚಿತ ಬಸ್'ಪಾಸಗಳನ್ನು ವಿತರಿಸಿ ಮಾತನಾಡಿದ ಸರ್ಕಾರ ಕಾರ್ಮಿಕರಿಗೆ ನೀಡುತ್ತಿರುವ ಸೌಲಭ್ಯಗಳನ್ನು ತಿಳಿದುಕೊಂಡು ಪಡೆದುಕೊಳ್ಳಬೇಕು ಎಂದರು. ಕಾರ್ಮಿಕ ಇಲಾಖೆಯ ಅಧಿಕಾರಿಗಳು , ಸಾರಿಗೆ ಸಂಸ್ಥೆಯ ವಿಭಾಗೀಯ ಅಧಿಕಾರಿಗಳು ಇದ್ದರು .
Kshetra Samachara
07/10/2022 09:15 am