ಬಾಗಲಕೋಟ: ಮುಧೋಳ ಕ್ಷೇತ್ರದ ರಂಜಣಗಿ ಗ್ರಾಮದ ಶ್ರೀ ಮಹಾಲಕ್ಷ್ಮೀಏತ ನೀರಾವರಿ ಯೋಜನೆಯ ಪುನಶ್ವೇತನ ನಿರ್ವಹಣೆ ಕಾಮಗಾರಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೂಮಿಪೂಜೆ ನೆರವೇರಿಸಿದರು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು , ಜನಪ್ರತಿನಿಧಿಗಳು , ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು .
Kshetra Samachara
07/10/2022 09:21 am