ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡ ಮಾತೆಗೆ ನಮನ

ರಬಕವಿ-ಬನಹಟ್ಟಿ:

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಹನಗಂಡಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರು, ಸದಸ್ಯರು, ಮುಖ್ಯಗುರು ಮಹಾವೀರ ತಳ್ಳಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

Edited By : PublicNext Desk
Kshetra Samachara

Kshetra Samachara

02/11/2024 06:39 pm

Cinque Terre

19.26 K

Cinque Terre

0