ಬಾಗಲಕೋಟೆ: ಇಂದು ನಗರದ ಶ್ರೀ ದುರ್ಗಾ ದೇವಿ ದೇವಸ್ಥಾನ ಜೀರ್ಣೋದ್ದಾರ ಕಮಿಟಿ ಯಿಂದ ದುರ್ಗಾ ದೇವಿ ಮೂರ್ತಿಗೆ ಬೆಳ್ಳಿಯ ಕವಚ ಸಮರ್ಪಣೆ ಹಾಗೂ ಜಾತ್ರಾ ಮಹೋತ್ಸವ ನಡೆಯಿತು.
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವೀಣಾ ವಿಜಯಾನಂದ ಕಾಶಪ್ಪನವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಶ್ರೀ ದುರ್ಗಾ ದೇವಿ ದೇವಸ್ಥಾನ ಜೀರ್ಣೋದ್ಧಾರ ಕಮಿಟಿ ಸರ್ವಸದಸ್ಯರು ಅವರನ್ನು ಸನ್ಮಾನಿಸಿ ಗೌರವಿಸಿದರು.
Kshetra Samachara
05/10/2022 08:14 pm