ಬಾಗಲಕೋಟೆ: ಮುಧೋಳ ಕ್ಷೇತ್ರದ ಚನ್ನಾಳ ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೂಮಿಪೂಜೆ ನೆರವೇರಿಸಿದರು.
ಚನ್ನಾಳ ದಿಂದ ಕೆರಕಲಮ್ಮನ ದೇವಸ್ಥಾನಕ್ಕೆ ಹೋಗುವ ರಸ್ತೆ ಸುಧಾರಣೆ ಕಾಮಗಾರಿ, ಚನ್ನಾಳ ಗ್ರಾಮದಿಂದ. ಐಸಿಪಿಎಲ್ ಫ್ಯಾಕ್ಟರಿಗೆ ಹೋಗುವ ರಸ್ತೆ ಸುಧಾರಣೆ ಕಾಮಗಾರಿ, ನೂತನ ಅಂಬಿಗೇರ ಚೌಡಯ್ಯ ಸಮುದಾಯದ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
06/10/2022 07:16 pm