ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ನಿಮಿತ್ತ ನಗರದ ಬಿವಿವಿ ಸಂಘದ ಶ್ರೀ ಕುಮಾರೇಶ್ವರ ರಕ್ತ ಭಂಡಾರದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಚಾಲನೆ ನೀಡಿದರು.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಕ್ತ ಭಂಡಾರ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಶಾಸಕ ವೀರಣ್ಣ ಚರಂತಿಮಠ, ಪಿ.ಎಚ್. ಪೂಜಾರ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ನಾರಾಯಣಸಾ ಬಾಂಢಗೆ, ಮಹೇಶ ಅಥಣಿ ಇತರರು ಇದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು.

Edited By :
Kshetra Samachara

Kshetra Samachara

17/09/2022 05:25 pm

Cinque Terre

5.64 K

Cinque Terre

0

ಸಂಬಂಧಿತ ಸುದ್ದಿ