ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಜಿಲ್ಲೆಯ ಇಲಕಲ್ ಪಟ್ಟಣಕ್ಕೆ ಆಗಮಿಸಿದ್ದಾರೆ.ಈ ವೇಳೆ ಅವರು ವಿಜಯಮಹಾಂತ ಮಠಕ್ಕೆ ಭೇಟಿ ನೀಡಿ, ಗುರುಮಹಾಂತ ಶ್ರೀಗಳ ಆಶೀರ್ವಾದ ಪಡೆದರು.
ಬಳಿಕ ಶ್ರೀಗಳೊಂದಿಗೆ ಕುಶಲೋಪಹಾರಿ ಮಾತುಕತೆ ನಡೆಸಿದರು. ಕಟೀಲ್ ಜತೆ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ ಸೇರಿದಂತೆ ಹಲವರು ಸಾಥ್ ನೀಡಿದರು. ಅವರು ಇಲಕಲ್ ಪಟ್ಟಣದಲ್ಲಿ ನಡೆಯಲಿರೋ ಬಿಜೆಪಿ ಸಂಘಟನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
Kshetra Samachara
26/09/2022 12:25 pm