ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಗೆ ಇಳಕಲ್ ತಾಲ್ಲೂಕು ಎನ್ ಎಸ್ ಯುಐ ಮತ್ತು ಯಥ್ ಕಾಂಗ್ರೆಸ್ ಕಾರ್ಯಕರ್ತರು ವಿರೋಧಿಸಿ ಕಪ್ಪು ಬಟ್ಟೆ ಪ್ರದರ್ಶಿಸಿದರು.
ಕಟೀಲ್ ಇಳಕಲ್ ಗೆ ಬರುವುದು ಬೇಡ. ಗೊಂದಲಾತ್ಮಕ ಹೇಳಿಕೆ ನೀಡು ಅವರಿಂದ ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಹಾಗಾಗಿ ಅವರು ನಮ್ಮ ಊರಿಗೆ ಬರಬಾರದು ಎಂದು ಆಗ್ರಹಿಸಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
PublicNext
26/09/2022 02:54 pm