ಬಾಗಲಕೋಟೆ: ಮಹಾತ್ಮ ಗಾಂಧೀಜಿ ಅವರ ಜನ್ಮ ದಿನ ಹಾಗೂ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಾಳೆ (ಅಕ್ಟೋಬರ್ 2)ರಂದು ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದ್ದಾರೆ.
ಪೂರ್ವ ಭಾವಿ ಸಭೆ ಇರುವ ಕಾರಣ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು, ಮುಂಚೂಣಿ ಘಟಕದ ಎಲ್ಲ ಪದಾಧಿಕಾರಿಗಳು, ನಗರ ಸಭೆ/ಗ್ರಾಮ್ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸರ್ವ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಆಗಮಿಸುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Kshetra Samachara
01/10/2022 10:59 pm