ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಭಾಸ್ಕರ್ ಮನಗೂಳಿ

ಬಾಗಲಕೋಟೆ: ಅಖಿಲ ಕರ್ನಾಟಕ ಬಾಹ್ಮಣ ಮಹಾಸಭಾ ಯುವ ಘಟಕದ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಭಾಸ್ಕರ ಮನಗೂಳಿ ಆಯ್ಕೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಅಶೋಕ ಹಾರ್ನಹಳ್ಳಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. ವಿನಯ ದೇಶಪಾಂಡೆ, ಸಂದೀಪ, ರವಿ ಇತರರು ಇದ್ದರು.

Edited By : Nagaraj Tulugeri
Kshetra Samachara

Kshetra Samachara

02/10/2022 02:24 pm

Cinque Terre

7.66 K

Cinque Terre

0