ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಘಟಕಕ್ಕೆ ರಮೇಶ ಸನದಿ ನೇಮಕ

ಬಾಗಲಕೋಟ: ಬಾಗಲಕೋಟ ಜಿಲ್ಲಾ ಪರಿಶಿಷ್ಠ ಜಾತಿ ಸಮಿತಿಯ ಉಪಾಧ್ಯಕ್ಷರನ್ನಾಗಿ ಗದ್ದನಕೇರಿ ಗ್ರಾಮದ ರಮೇಶ ಸನದಿ ನೇಮಕಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಠ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ರಾಜು ಎಸ್.ಮನ್ನಿಕೇರಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ತಮಗೆ ನೀಡಿರುವ ಜವಾಬ್ದಾರಿಯನ್ನು ಪಕ್ಷದ ನೀತಿ ನಿಯಮದಂತೆ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಹಕಾರದೊಂದಿಗೆ ಪಕ್ಷದ ಬಲವರ್ಧನೆಗಾಗಿ ಶ್ರಮಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ರಾಜು ಮನ್ನಿಕೇರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

03/10/2022 04:53 pm

Cinque Terre

2 K

Cinque Terre

0