ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಟಿ ಮಾರ್ಕೆಟ್ ಫ್ಲೈಓವರ್ ನಲ್ಲಿ ಕಾರುಗಳ ಡಿಕ್ಕಿ; ಇಬ್ಬರು ಗಂಭೀರ, ಟ್ರಾಫಿಕ್ ಟ್ರಬಲ್

ಸಿಟಿ ಮಾರ್ಕೆಟ್ ಫ್ಲೈಓವರ್ ಮೇಲೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿವೈಡರ್ ಗೆ ಡಿಕ್ಕಿ ಹೊಡೆದು ಮತ್ತೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ‌ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತದ ಹಿನ್ನೆಲೆಯಲ್ಲಿ ಮೇಲ್ಸೇತುವೆ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕಾರ್ಪೊರೇಷನ್ ಸರ್ಕಲ್, ಟೌನ್ ಹಾಲ್, ಕೆಆರ್ ಸರ್ಕಲ್ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಆಗಿತ್ತು. ಹಲಸೂರು ಗೇಟ್ ಸಂಚಾರಿ ಪೊಲೀಸ್ರು ಸ್ಥಳಕ್ಕೆ ಧಾವಿಸಿ, ಟ್ರಾಫಿಕ್ ಕ್ಲಿಯರ್ ಮಾಡಿದರು.

Edited By :
Kshetra Samachara

Kshetra Samachara

06/04/2022 10:53 am

Cinque Terre

3.37 K

Cinque Terre

0

ಸಂಬಂಧಿತ ಸುದ್ದಿ