ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುಲೆಟ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ತಾಯಿ ಮಗು ಸಾವು

ಬೆಂಗಳೂರು: ಬುಲೆಟ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ನ ಹಿಂಬದಿಯಲ್ಲಿದ್ದ ತಾಯಿ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾರತ್ ಹಳ್ಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ.

ಶ್ರೀದೇವಿ (21), ದೀಕ್ಷಿತ( 1) ಮೃತ ತಾಯಿ ಮಗು. ಕೆಆರ್ ಪುರ ದಿಂದ ತಮಿಳುನಾಡಿನ ಧರ್ಮಪುರಿಗೆ ಪತಿ ಶಿವಕುಮಾರ್ ಜೊತೆ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಹೆಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

25/10/2021 01:00 pm

Cinque Terre

892

Cinque Terre

0

ಸಂಬಂಧಿತ ಸುದ್ದಿ