ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನ ಸೂಪರ್ ಮಾರ್ಟ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು : ಯಲಹಂಕ ನ್ಯೂ ಟೌನ್ 4 ನೇ ಹಂತದ ಸೂಪರ್ ಮಾರ್ಟ್ನಲ್ಲಿ ಶಾರ್ಟ್ ಸಕ್ಯೂರ್ಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಇನ್ನು ಬೆಂಕಿ ಕೆನ್ನಾಲಿಗೆ ಸೂಪರ್ ಮಾರ್ಟ್ ನಲ್ಲಿ ಇದ್ದ ದಿನಸಿ ಪದಾರ್ಥಗಳು ಸುಟ್ಟು ಕರಕಲಾಗಿವೆ. ಈ ಕುರಿತು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

09/11/2021 01:34 pm

Cinque Terre

650

Cinque Terre

0

ಸಂಬಂಧಿತ ಸುದ್ದಿ