ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಂಟಿಸಿ ಬಸ್‌ ಹತ್ತುವಾಗ ಕಾಲು ಜಾರಿ ವ್ಯಕ್ತಿ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಹತ್ತುವಾಗ ಕಾಲು ಜಾರಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೃಷ್ಣಮೂರ್ತಿ (45) ಎಂಬುವವರೇ ಮೃತ ದುರ್ದೈವಿ. ಬಸ್ ಹತ್ತುವಾಗ ಕಾಲು ಜಾರಿ ಬಸ್ ಚಕ್ರಕ್ಕೆ ಸಿಲುಕಿ ಸಾವು ಸಂಭವಿಸಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

26/12/2021 07:07 pm

Cinque Terre

520

Cinque Terre

0

ಸಂಬಂಧಿತ ಸುದ್ದಿ