ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೈಕ್‌ಗೆ ಟಿಪ್ಪರ್ ಡಿಕ್ಕಿ-ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಘಟನೆ ಟಿ.ದಾಸರಹಳ್ಳಿ ಹೇಸರಘಟ್ಟ ರಸ್ತೆಯ ಸಿಡೇದಹಳ್ಳಿ ಬಳಿ ಸಂಭವಿಸಿದೆ.

ಮೃತ ಬೈಕ್ ಸವಾರನನ್ನ ದಾಸರಹಳ್ಳಿಯ ರಿಯಾಜ್ (40) ಅಂತಲೇ ಗುರುತಿಸಲಾಗಿದೆ. ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನ ದಾಖಲಿಸಲಾಗಿದೆ.

Edited By : Nagesh Gaonkar
Kshetra Samachara

Kshetra Samachara

31/12/2021 04:05 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ