ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೆಲಮಂಗಲ: ಸ್ಕೂಟಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ- ಹಿಂಬದಿ ಸವಾರ ಸಾವು

ನೆಲಮಂಗಲ: ಸ್ಕೂಟಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ನೆಲಮಂಗಲದ ಅರಿಶಿನಕುಂಟೆ ಬಳಿ ನಡೆದಿದೆ.

ಅಂಧ್ರಹಳ್ಳಿಯ ಜಗದೀಶ್ 23 ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಆದರ್ಶ್ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

22/01/2022 10:28 pm

Cinque Terre

572

Cinque Terre

0

ಸಂಬಂಧಿತ ಸುದ್ದಿ