ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಿಲ್ಲರ್ ಬಿಬಿಎಂಪಿ : ಕಸದ ಲಾರಿ ಹರಿದು ಬಾಲಕಿ ಸಾವು

ಬೆಂಗಳೂರು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಹದಿನಾಲ್ಕು ವರ್ಷದ ಬಾಲಕಿ ಬಲಿಯಾಗಿದ್ದಾಳೆ. ಒಂದು ಸಣ್ಣ ಮಳೆಗೆ ಪಾದಚಾರಿ ಮಾರ್ಗದಲ್ಲಿ ನೀರು ನಿಂತ ಪರಿಣಾಮ ಶಾಲಾ ವಿದ್ಯಾರ್ಥಿಗಳು ರಸ್ತೆಯ ಡಿವೈಡರ್ ಕ್ರಾಸ್ ಮಾಡಿ ರಸ್ತೆ ದಾಟುವಾಗ ಕಸದ ಲಾರಿಗೆ ಸಿಲುಕಿ ಬಾಲಕಿ ಅಕ್ಷಯಾ ಮೃತ ಪಟ್ಟಿದ್ದಾಳೆ.

ದುರ್ಘಟನೆ ನಡೆದ ಸ್ಥಳದ ಚಿತ್ರಣವನ್ನ ನಮ್ಮ ಪ್ರತಿನಿಧಿ ಶ್ರೀನಿವಾಸ್ ಚಂದ್ರ ವಿವರಿಸಿದ್ದಾರೆ ಬನ್ನಿ ನೋಡೋಣ.

Edited By : Nagesh Gaonkar
PublicNext

PublicNext

21/03/2022 05:31 pm

Cinque Terre

28.87 K

Cinque Terre

0

ಸಂಬಂಧಿತ ಸುದ್ದಿ