ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಕೇರಳ ಮೂಲದ ಜೀಜು ಟಿ ಮಾಥ್ಯೂ ಜೊಸೇಪ್ ಮೃತಪಟ್ಟ ದುದೈರ್ವಿಯಾಗಿದ್ದು, ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಜೊಸೇಫ್ ಕಾಡಬೀಸನಹಳ್ಳಿ ಬೈಕ್ ನಲ್ಲಿ ಬರುವಾಗ ಕ್ಯಾಂಟರ್ ನ ಹಿಂಬದಿ ಟೈಯರ್ ಗೆ ಸಿಕ್ಕಿಹಾಕಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಓಲ್ಡ್ ಏರ್ ಪೋರ್ಟ್ ಸಂಚಾರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
PublicNext
24/03/2022 05:19 pm