ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

EXCLUSIVE: ಯಲಹಂಕ; ಕಾಗದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ,ಸುಟ್ಟು ಕರಕಲಾದ ವಸ್ತುಗಳು

ಯಲಹಂಕ:- ಇಂದು ಬೆಳಗ್ಗೆ ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯಾದ ಪ್ಯಾಕ್ಟರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

Decofix Papers & Tapes ಪ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು,ಬೆಂಕಿಯ‌ ಕೆನ್ನಾಲಿಗೆಗೆ ಪೇಪರ್ಸ್ ಸುಟ್ಟು ಕರಕಲಾಗಿವೆ.ಬೆಂಕಿ ದುರಂತ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು‌ ನಂದಿಸಿದ್ದಾರೆ.

ಯಲಹಂಕ ಉಪನಗರ ಪೊಲೀಸರು ಸಹ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ದುರಂತದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Nagesh Gaonkar
PublicNext

PublicNext

01/04/2022 10:27 am

Cinque Terre

27.94 K

Cinque Terre

0

ಸಂಬಂಧಿತ ಸುದ್ದಿ