ಬೆಂಗಳೂರು: ಇಂಡಕ್ಷನ್ ಸ್ಟೌವ್ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮಹಿಳೆ ಗಂಭೀರ ಗಾಯಗೊಂಡ ಘಟನೆ ಚಿಕ್ಕಬಾಣಾವರದ ಗಣಪತಿ ನಗರದಲ್ಲಿ ನೆಡೆದಿದೆ..
ಟಿ.ದಾಸರಹಳ್ಳಿ ಮೂಲದ ಶೋಭಾ (40) ಘಟನೆಯಲ್ಲಿ ಗಾಯಗೊಂಡ ಮಹಿಳೆ ಆಗಿದ್ದು, ಮನೆಯಲ್ಲಿದ್ದ ಬಳಕೆ ವಸ್ತುಗಳು ಸೇರಿದಂತೆ ಇತರೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ. ಸದ್ಯ ಗಾಯಗೊಂಡ ಮಹಿಳೆ ಶೋಭಾಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ..
PublicNext
16/04/2022 09:07 pm