ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ವಸ್ತುಗಳು: ಲಕ್ಷಾಂತರ ಮೌಲ್ಯದ ಆಸ್ತಿ ಭಸ್ಮ

ಬೆಂಗಳೂರು: ತಗಡಿನ ಶೆಡ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ತಿಮ್ಮರಾಯಸ್ವಾಮಿ ದೇವಸ್ಥಾನ ಬಳಿ ನಡೆದಿದೆ.

ಕುಮಾರ್ ಎಂಬವರಿಗೆ ಸೇರಿದ ಜಾಗದಲ್ಲಿ ಫ್ಲವರ್ ಡೆಕೋರೇಷನ್ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಕಳೆದ 11:30 ರ ಸುಮಾರಿಗೆ ಕೆಲಸ ಮಾಡುವ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಇಲ್ಲಿನ ಸ್ಥಳೀಯರ ಮಾಹಿತಿಯ ಪ್ರಕಾರ ಕಂಬದ ಬಳಿ ಇದ್ದ ಕಾರಣ ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂಬ ಮಾತುಗಳು ಕೇಳಿಬರುತ್ತಿದೆ ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದರು. ಇನ್ನು ಗೋಡನ್‌ನಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ.

Edited By :
PublicNext

PublicNext

24/04/2022 11:19 am

Cinque Terre

37.68 K

Cinque Terre

0

ಸಂಬಂಧಿತ ಸುದ್ದಿ