ನೆಲಮಂಗಲ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನೆಲಮಂಗಲದ ಹೊಸ ನಿಜಗಲ್ ಬಳಿ ನಡೆದಿದೆ.
ನೆಲಮಂಗಲ ತಾಲ್ಲೂಕು ಕಂಬಾಳು ಗ್ರಾಮದ ಚಿತ್ರಶೇಖರ್ (45) ಮೃತ ದುರ್ದೈವಿ. ಘಟನೆ ಬಳಿಕ ವಾಹನ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
03/06/2022 08:08 pm