ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನೆಲಮಂಗಲದಲ್ಲಿ ಸರಣಿ ಅಪಘಾತ

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆ ನೆಲಮಂಗಲ ತಾಲ್ಲೂಕಿನ ಎಡೇಹಳ್ಳಿ ಗ್ರಾಮದ ಬಳಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ವಾಹನಗಳು ಜಖಂಗೊಂಡಿವೆ.

ಇನ್ನೂ ಮುಂದೆ ತೆರಳುತ್ತಿದ್ದ ಎಬಿಬಿ ಕಂಪನಿಗೆ ಸೇರಿದ ಇನ್ನೋವಾ ಕಾರೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿ ಬರುತ್ತಿದ್ದ ವಿಆರ್ಎಲ್ ಕಂಪನಿಯ ನೌಕರರನ್ನು ಕರೆದೊಯ್ಯುತ್ತಿದ್ದ ಬಸ್, ಟೆಂಪೋ ಮತ್ತದರ ಹಿಂಬದಿ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದೆ. ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ‌ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
PublicNext

PublicNext

12/07/2022 05:27 pm

Cinque Terre

34.58 K

Cinque Terre

0

ಸಂಬಂಧಿತ ಸುದ್ದಿ