ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಚಲಿಸುತ್ತಿದ್ದ ಕಾರ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು: ಬೆಂಗಳೂರಿನ ನಾಗವಾರ ರಿಂಗ್ ರಸ್ತೆಯಲ್ಲಿ ಚಲಿಸುತ್ತಿದ್ದ ಬಲೆನೊ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಖಾಸಗಿ ಸುದ್ದಿ ವಾಹಿನಿಯ ಸಿಬ್ಬಂದಿ ಸತೀಶ್ ಎಂಬುವರಿಗೆ ಸೇರಿದ ಕಾರು ಇದಾಗಿದ್ದು ರಾತ್ರಿ 8.30 ರ ಸುಮಾರಿಗೆ ಘಟನೆ ನಡೆದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ ಕಾರಿನಲ್ಲಿ ಬೆಂಕಿ ಯಾವ ಕಾರಣಕ್ಕೆ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿಲ್ಲ.

Edited By : Shivu K
Kshetra Samachara

Kshetra Samachara

16/07/2022 03:00 pm

Cinque Terre

5.75 K

Cinque Terre

0

ಸಂಬಂಧಿತ ಸುದ್ದಿ