ಬೆಂಗಳೂರು: ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆಂದು ಪೋಷಕರು ಆರೋಪಿಸಿದ್ದಾರೆ. ಯಶವಂತಪುರದ ಷರೀಫ್ ನಗರದಲ್ಲಿ ನಿನ್ನೆ ಸಂಜೆ ನಡೆದ ಘಟನೆ ನಡೆದಿದೆ.
ರಸ್ತೆಯಲ್ಲಿ ಬರುತ್ತಿದ್ದ 12 ವರ್ಷದ ಬಾಲಕ ಲುಕ್ಮಾನ್ ಸೈಯದ್ ಗೆ ಗಾಳಿ ಜೋರಾಗಿ ಬೀಸಿದ ಹಿನ್ನೆಲೆ ಬಾಲಕನ ಮೇಲೆ ವಿದ್ಯುತ್ ತಂತಿ ಬಿದ್ದು ಬಾಲಕ ಸಾವನ್ನಪ್ಪಿರೋ ಆರೋಪ ಕೇಳಿ ಬಂದಿದೆ.
ಸ್ಥಳಕ್ಕೆ ಯಶವಂತಪುರ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
17/07/2022 12:06 pm