ಬೆಂಗಳೂರು : ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಷನಲ್ ಹೈವೆ ಕಾಫಿ ಡೇ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಇನ್ನು ಕಾರು ಗುದಿದ ರಭರಸಕ್ಕೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯ ಮಾರಗಾನಕುಂಟೆ ಮೂಲದ 50 ರಿಂದ 55 ವರ್ಷದ ವ್ಯಕ್ತಿ ತಲೆ ನಜ್ಜುಗುಜ್ಜಾಗಿದೆ. ದೇವನಹಳ್ಳಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ದೇವನಹಳ್ಳಿ E.O.ವಸಂತ್ ರವರ ಕಾರು ಅಪಘಾತಕ್ಕೆ ಕಾರಣವಾಗಿದ್ದು, ಯಲಹಂಕ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಈ ಎಲ್ಲಾ ವಿಷಯಗಳ ಬಗ್ಗೆ ಅಪಘಾತ ಸ್ಥಳದಿಂದ ನಮ್ಮ ಪ್ರತಿನಿಧಿ ಸುರೇಶ್ ಬಾಬು ನಡೆಸಿರುವ Walkthrough ಇಲ್ಲಿದೆ ನೋಡಿ.
PublicNext
19/07/2022 01:31 pm