ವರದಿ- ಗೀತಾಂಜಲಿ
ಬೆಂಗಳೂರು: ಕೆಂಗೇರಿ ಇಂದ ತಾವರೆಕೆರೆ ಸಂಪರ್ಕ ಕಲ್ಪಿಸುವ ಕೊಮ್ಮಘಟ್ಟ ರಸ್ತೆಯಲ್ಲಿ ವೇಗವಾಗಿ ಬಂದ ಹೋಂಡಾ ಸಿಟಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಂಡೇಮಠ ಆರ್ಚ್ ಬಳಿ ಪುಟ್ಪಾತ್ ಮೇಲೆ ಹತ್ತಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಈ ಘಟನೆ ವೇಳೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
Kshetra Samachara
29/07/2022 12:37 pm