ವರದಿ- ಗೀತಾಂಜಲಿ
ಬೆಂಗಳೂರು:ಬೆಳ್ಳಂ ಬೆಳ್ಳಗೆ ಪ್ರಿಂಟಿಂಗ್ ಪ್ರೆಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪಕ್ಕದಲ್ಲಿಯೇ ಇರೋ ಫ್ಯಾಕ್ಟರಿಗೂ ಬೆಂಕಿ ತಗುಲಿ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ.
ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ.ಇನ್ನು ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ.
Kshetra Samachara
29/07/2022 04:04 pm