ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೆಲಮಂಗಲ: ಮಿನಿ ಬಸ್‌ಗೆ ಕಾರು ಡಿಕ್ಕಿ, ಕಾರು ಚಾಲಕ ಸಾವು

ನೆಲಮಂಗಲ: ಮಿನಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡ ಕಾರು ಚಾಲಕ ಮೃತಪಟ್ಟಿದ್ದಾನೆ. ಈ ಘಟನೆ ಬೆಂ.ಉತ್ತರ ತಾಲ್ಲೂಕು ಬೆಟ್ಟಹಳ್ಳಿ ಕ್ರಾಸ್ ಬಳಿ ನಡೆದಿದೆ.

ಇನ್ನೂ ವಡ್ಡರಹಳ್ಳಿ ಮಂಜುನಾಥ್ 36 ವರ್ಷ ಮೃತ ದುರ್ದೈವಿ, ರಸ್ತೆ ತಿರುವಿನಲ್ಲಿ ವೇಗವಾಗಿ ವಾಹನ ಚಲಾಯಿಸಿಕೊಂಡು ಬಂದದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆ ಬಳಿಕ ಗಂಭೀರ ಗಾಯಗೊಂಡ ಮಂಜುನಾಥ್‌ರನ್ನ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯ ಕೊನೆಯಸಿರೆಳೆದಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
PublicNext

PublicNext

30/07/2022 04:20 pm

Cinque Terre

33.96 K

Cinque Terre

0

ಸಂಬಂಧಿತ ಸುದ್ದಿ