ಆನೇಕಲ್: ಸರಕು ತುಂಬಿದ್ದ ಲಾರಿಯೊಂದು ಪಲ್ಟಿ ಆಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಸಂದ್ರ ಗೇಟ್ ಬಳಿ ನಡೆದಿದೆ.
ಇಲ್ಲಿನ ತಿಮ್ಮಸಂದ್ರ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಕಿರಿದಾದ ರಸ್ತೆಯಲ್ಲಿ ಅದರಿಂದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಅಲ್ಲದೆ ರಸ್ತೆ ಬದಿಯಲ್ಲಿ ಮರದ ದಿಂಬು ಇದು ತೆರವು ಮಾಡದೆ ರಸ್ತೆ ಮೇಲೆ ರಸ್ತೆ ಮೇಲೆ ಡಾಂಬರೀಕರಣ ಮಾಡಿದ್ದಾರೆ. ಎಡ ಬಲ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ಘಟನೆಗೆ ಪ್ರಮುಖ ಕಾರಣ ಅಂತ ಅಲ್ಲಿನ ಸ್ಥಳೀಯರು ಆರೋಪ ಮಾಡಿದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
Kshetra Samachara
30/08/2022 04:20 pm