ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು : ಕುಮಾರಸ್ವಾಮಿಲೇಔಟ್ ನ ಯಲಚೇನಹಳ್ಳಿಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ.ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಮಾರ್ ಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

03/09/2022 11:25 am

Cinque Terre

4.04 K

Cinque Terre

0

ಸಂಬಂಧಿತ ಸುದ್ದಿ