ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ : ಸವಾರ ಸಾವು

ನೆಲಮಂಗಲ: ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದೊಡ್ಡಬೆಳವಂಗಲ ಸಮೀಪದ ಕತ್ತಿಹೊಸಹಳ್ಳಿ ಬಳಿ ನೆಡೆದಿದೆ.

ಹೌದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ ಪಲ್ಟಿಯಾಗಿದೆ. ಇನ್ನು ಉಮಾವಿನಕುಂಟೆ ಮೂಲದ ರಾಜು (36) ಮೃತ ದುರ್ದೈವಿಯಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

04/09/2022 12:45 pm

Cinque Terre

33.55 K

Cinque Terre

0

ಸಂಬಂಧಿತ ಸುದ್ದಿ