ಬೆಂಗಳೂರು: ಸೆಪ್ಟೆಂಬರ್ 15ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರ್ಘಟನೆಯಲ್ಲಿ ಸಾವನ್ನಪ್ಪಿದ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ರೂ. ಗಳ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಈ ವಿಷಯ ತಿಳಿಸಿದರು. ಅಲ್ಲದೇ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬರುವ ಬಗ್ಗೆ ಖಾತ್ರಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
PublicNext
16/09/2022 07:10 am