ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗ್ಯಾಸ್ ಲಾರಿ ಹರಿದು ಪತ್ರಕರ್ತೆ ಸಾವು

ಬೆಂಗಳೂರು: ಗ್ಯಾಸ್ ಟ್ರಕ್ ಹರಿದು ಪತ್ರಕರ್ತೆ ಸಾವಿಗೀಡಾಗಿರೋ ಘಟನೆ ಬೆಂಗಳೂರಿನ ಹೆಬ್ಬಾಳ ಪ್ಲೇ ಓವರ್ ಬಳಿ ನಡೆದಿದೆ. ಖಾಸಗಿ ಸುದ್ದಿವಾಹಿನಿ ಪತ್ರಕರ್ತೆ ಲತಾ ಮೃತ ಮಹಿಳೆಯಾಗಿದ್ದಾರೆ.

ಇನ್ನು ಮೃತ ಲತಾ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಹೆಬ್ಬಾಳ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದಾಗ ಲತಾ ಮೇಲೆ ಲಾರಿ ಹರಿದು ಸಾವಿಗೀಡಾಗಿದ್ದಾರೆ.

ಹೆಬ್ಬಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸ್ತಿದ್ದಾರೆ.

Edited By :
Kshetra Samachara

Kshetra Samachara

04/10/2022 10:31 pm

Cinque Terre

2.77 K

Cinque Terre

0

ಸಂಬಂಧಿತ ಸುದ್ದಿ