ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಯಾನಿಟರಿ ಪ್ಯಾಡ್ ನಲ್ಲಿ ಬಚ್ಚಿಟ್ಟು ಚಿನ್ನ ಸಾಗಿಸುತ್ತಿದ್ದ ಮಹಿಳೆ ಬಂಧನ

ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯೋರ್ವಳನ್ನು ವಶಕ್ಕೆ ಪಡೆದು 15ಲಕ್ಷ ಬೆಲೆಯ ಅಕ್ರಮ ಚಿನ್ನಸಾಗಾಣೆಯನ್ನು ಪತ್ತೆಹಚ್ಚಿದ್ದಾರೆ.ಬ್ಯಾಂಕಾಕ್ ನಿಂದ ಕೆಂಪೇಗೌಡ ಏರ್ಪೊಟ್ ಗೆ ಬಂದಿದ್ದ ಮಹಿಳೆಯನ್ನ ತೀವ್ರ ತಪಾಸಣೆ ಮಾಡಿದಾಗ ಸ್ಯಾನಿಟರಿ ಪ್ಯಾಡ್ ನಲ್ಲಿ ಚಿನ್ನ ಪತ್ತೆಯಾಗಿತ್ತು. 5 ಚಿನ್ನದ ತುಣುಕುಗಳ ಪತ್ತೆ ಹಚ್ಚಿ, ಆರೋಪಿಯಿಂದ 15 ಲಕ್ಷ ಬೆಲೆಯ 302 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ

Edited By : Nirmala Aralikatti
Kshetra Samachara

Kshetra Samachara

17/09/2022 12:30 pm

Cinque Terre

1.99 K

Cinque Terre

0

ಸಂಬಂಧಿತ ಸುದ್ದಿ