ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ವಿದ್ಯಾರ್ಥಿ ಮೇಲೆ ಅತ್ಯಾಚಾರ ಮತ್ತು ಕೊಲೆ : ಆರೋಪಿಯನ್ನುಗಲ್ಲಿಗೇರಿಸುವಂತೆ ಪ್ರತಿಭಟನೆ

ಆನೇಕಲ್ :ನಾಲ್ಕನೇ ತರಗತಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಯನ್ನ ಗಲ್ಲು ಶಿಕ್ಷೆ ಒಳಪಡಿಸುವಂತೆ ಆಗ್ರಹಿಸಿ ಬುಧವಾರ ಆನೇಕಲ್ ಹೃದಯ ಭಾಗದ ಗಾಂಧಿ ಚೌಕದಲ್ಲಿ ಕರ್ನಾಟಕ ಪ್ರಾದೇಶಿಕ ಕುರುಬರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಿದರು.

ಅಲ್ಲದೆ ಮೇಣದ ದೀಪ ಬೆಳಗಿಸಿ ಕುಮಾರಿ ದಿವ್ಯಾಳಿಗೆ ಶಾಂತಿ ಸಿಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಿದರು.

ಹೌದು ಮಂಡ್ಯ ಸಮೀಪದ ಮಳವಳ್ಳಿ ಗ್ರಾಮದಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿ ಸಂಪಿಗೆ ಎಸಲಾಗಿತ್ತು, ಈ ಪ್ರಕರಣ ಸಂಬಂಧ ಕಾಂತರಾಜು ಎಂಬಾತನ್ನು ಬಂಧಿಸಲಾಗಿತ್ತು. ಸದ್ಯ ಅತ್ಯಾಚಾರ ಮಾಡಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದರು.

Edited By : Shivu K
Kshetra Samachara

Kshetra Samachara

13/10/2022 08:13 am

Cinque Terre

8.36 K

Cinque Terre

0

ಸಂಬಂಧಿತ ಸುದ್ದಿ